KNV
3. ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
ERVKN
3. ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಹೀಗೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಬೂಕದ್ನೆಚ್ಚರನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.
IRVKN
3. ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN