KNV
42. ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.
ERVKN
42. ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನ್ನು ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನ್ನು ತರುವೆನು. ನಾನು ಅವರಿಗೆ ಒಳ್ಳೆಯದನ್ನು ಮಾಡುವದಾಗಿ ಮಾತುಕೊಡುತ್ತೇನೆ.
IRVKN
42. ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN