ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.

ERVKN
22. ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರಬೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.’ ”

IRVKN
22. ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 22 of Total Verses 22
  • ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
  • ERVKN

    ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರಬೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.’ ”
  • IRVKN

    ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.
Total 22 Verses, Current Verse 22 of Total Verses 22
×

Alert

×

kannada Letters Keypad References