ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.

ERVKN
13. “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: ಯೆರೆಮೀಯನೇ, ಹೋಗಿ ಈ ಸಂದೇಶವನ್ನು ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನ್ನು ಕಲಿಯಬೇಕು ಮತ್ತು ನನ್ನ ಸಂದೇಶವನ್ನು ಅನುಸರಿಸಬೇಕು.

IRVKN
13. “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 13 of Total Verses 19
1 2 3 4
5 6 7 8 9 10 11 12 13 14 15 16 17 18 19
  • ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
  • ERVKN

    “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: ಯೆರೆಮೀಯನೇ, ಹೋಗಿ ಈ ಸಂದೇಶವನ್ನು ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನ್ನು ಕಲಿಯಬೇಕು ಮತ್ತು ನನ್ನ ಸಂದೇಶವನ್ನು ಅನುಸರಿಸಬೇಕು.
  • IRVKN

    “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ.
Total 19 Verses, Current Verse 13 of Total Verses 19
1 2 3 4
5 6 7 8 9 10 11 12 13 14 15 16 17 18 19
×

Alert

×

kannada Letters Keypad References