ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.

ERVKN
15. ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.

IRVKN
15. ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 15 of Total Verses 19
1 2 3 4 5 6
7 8 9 10 11 12 13 14 15 16 17 18 19
  • ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
  • ERVKN

    ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
  • IRVKN

    ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
Total 19 Verses, Current Verse 15 of Total Verses 19
1 2 3 4 5 6
7 8 9 10 11 12 13 14 15 16 17 18 19
×

Alert

×

kannada Letters Keypad References