ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.

ERVKN
17. ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.

IRVKN
17. ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 17 of Total Verses 21
1 2 3 4 5 6 7 8
9 10 11 12 13 14 15 16 17 18 19 20 21
  • ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
  • ERVKN

    ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.
  • IRVKN

    ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.
Total 21 Verses, Current Verse 17 of Total Verses 21
1 2 3 4 5 6 7 8
9 10 11 12 13 14 15 16 17 18 19 20 21
×

Alert

×

kannada Letters Keypad References