ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.

ERVKN
18. ಆದರೆ ನೀನು ಬಾಬಿಲೋನಿನ ಅಧಿಕಾರಿಗಳಿಗೆ ಶರಣಾಗತನಾಗಲು ಒಪ್ಪದ್ದಿದ್ದರೆ, ಜೆರುಸಲೇಮನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ಅವರು ಜೆರುಸಲೇಮನ್ನು ಸುಟ್ಟುಬಿಡುವರು ಮತ್ತು ನೀನು ಸಹ ಅವರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ.’ ”

IRVKN
18. ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 18 of Total Verses 28
  • ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
  • ERVKN

    ಆದರೆ ನೀನು ಬಾಬಿಲೋನಿನ ಅಧಿಕಾರಿಗಳಿಗೆ ಶರಣಾಗತನಾಗಲು ಒಪ್ಪದ್ದಿದ್ದರೆ, ಜೆರುಸಲೇಮನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ಅವರು ಜೆರುಸಲೇಮನ್ನು ಸುಟ್ಟುಬಿಡುವರು ಮತ್ತು ನೀನು ಸಹ ಅವರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ.’ ”
  • IRVKN

    ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.
Total 28 Verses, Current Verse 18 of Total Verses 28
×

Alert

×

kannada Letters Keypad References