ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.

ERVKN
1. ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.

IRVKN
1. ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 1 of Total Verses 18
1 2 3 4 5 6 7 8 9
  • ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
  • ERVKN

    ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.
  • IRVKN

    ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
Total 18 Verses, Current Verse 1 of Total Verses 18
1 2 3 4 5 6 7 8 9
×

Alert

×

kannada Letters Keypad References