KNV
4. ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
ERVKN
4. ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಆ ಅಧಿಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು.
IRVKN
4. ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN