ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.

ERVKN
1. ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.

IRVKN
1. ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 1 of Total Verses 18
1 2 3 4 5 6 7 8 9
  • ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.
  • ERVKN

    ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.
  • IRVKN

    ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.
Total 18 Verses, Current Verse 1 of Total Verses 18
1 2 3 4 5 6 7 8 9
×

Alert

×

kannada Letters Keypad References