KNV
12. ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.
ERVKN
12. ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸಬಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.
IRVKN
12. ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN