ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.

ERVKN
2. ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ.

IRVKN
2. ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 2 of Total Verses 13
1 2 3 4 5 6 7 8 9 10 11 12 13
  • ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
  • ERVKN

    ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ.
  • IRVKN

    ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.
Total 13 Verses, Current Verse 2 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References