ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
4. ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.

ERVKN
4. ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಬಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನ್ನೆಲ್ಲ ನಾಶಮಾಡುವ ಕಾಲ ಬಂದಿದೆ. ಯೆಹೋವನು ಬಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನ್ನು ಆತನು ನಾಶಮಾಡುವನು.

IRVKN
4. ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 7 Verses, Current Verse 4 of Total Verses 7
1 2 3 4 5 6 7
  • ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
  • ERVKN

    ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಬಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನ್ನೆಲ್ಲ ನಾಶಮಾಡುವ ಕಾಲ ಬಂದಿದೆ. ಯೆಹೋವನು ಬಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನ್ನು ಆತನು ನಾಶಮಾಡುವನು.
  • IRVKN

    ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
Total 7 Verses, Current Verse 4 of Total Verses 7
1 2 3 4 5 6 7
×

Alert

×

kannada Letters Keypad References