ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.

ERVKN
26. ತಾನು ಯೆಹೋವನಿಗಿಂತ ಬಹಳ ಮುಖ್ಯವಾದವನೆಂದು ಮೋವಾಬು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಬನ್ನು ದಂಡಿಸಿರಿ. ಮೋವಾಬು ತನ್ನ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಬನ್ನು ತಮಾಷೆ ಮಾಡುವರು.

IRVKN
26. “ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 26 of Total Verses 47
  • ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
  • ERVKN

    ತಾನು ಯೆಹೋವನಿಗಿಂತ ಬಹಳ ಮುಖ್ಯವಾದವನೆಂದು ಮೋವಾಬು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಬನ್ನು ದಂಡಿಸಿರಿ. ಮೋವಾಬು ತನ್ನ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಬನ್ನು ತಮಾಷೆ ಮಾಡುವರು.
  • IRVKN

    “ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.
Total 47 Verses, Current Verse 26 of Total Verses 47
×

Alert

×

kannada Letters Keypad References