KNV
44. ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
ERVKN
44. ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಬಂದರೆ ಅವರನ್ನು ಬಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು.
IRVKN
44. ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN