ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
45. ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.

ERVKN
45. “ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಗರ್ವಿಷ್ಠರನ್ನು ಸುಡುತ್ತಿದೆ.

IRVKN
45. ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 45 of Total Verses 47
  • ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
  • ERVKN

    “ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಗರ್ವಿಷ್ಠರನ್ನು ಸುಡುತ್ತಿದೆ.
  • IRVKN

    ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.
Total 47 Verses, Current Verse 45 of Total Verses 47
×

Alert

×

kannada Letters Keypad References