ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.

ERVKN
8. ಪ್ರತಿಯೊಂದು ಪಟ್ಟಣದ ಮೇಲೆ ವಿನಾಶಕನು ಧಾಳಿ ಮಾಡುವನು. ಒಂದು ಪಟ್ಟಣವೂ ತಪ್ಪಿಸಿಕೊಳ್ಳಲಾರದು. ಇಳಿಜಾರು ಪ್ರದೇಶವನ್ನು ನಾಶಪಡಿಸಲಾಗುವುದು. ಎತ್ತರದಲ್ಲಿದ್ದ ಪ್ರದೇಶವನ್ನು ಹಾಳುಮಾಡಲಾಗುವುದು. ಇದನ್ನು ಯೆಹೋವನೇ ಹೇಳಿರುವುದರಿಂದ ನೆರವೇರುವುದು.

IRVKN
8. ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 8 of Total Verses 47
  • ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.
  • ERVKN

    ಪ್ರತಿಯೊಂದು ಪಟ್ಟಣದ ಮೇಲೆ ವಿನಾಶಕನು ಧಾಳಿ ಮಾಡುವನು. ಒಂದು ಪಟ್ಟಣವೂ ತಪ್ಪಿಸಿಕೊಳ್ಳಲಾರದು. ಇಳಿಜಾರು ಪ್ರದೇಶವನ್ನು ನಾಶಪಡಿಸಲಾಗುವುದು. ಎತ್ತರದಲ್ಲಿದ್ದ ಪ್ರದೇಶವನ್ನು ಹಾಳುಮಾಡಲಾಗುವುದು. ಇದನ್ನು ಯೆಹೋವನೇ ಹೇಳಿರುವುದರಿಂದ ನೆರವೇರುವುದು.
  • IRVKN

    ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು.
Total 47 Verses, Current Verse 8 of Total Verses 47
×

Alert

×

kannada Letters Keypad References