ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
27. ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;

ERVKN
27. ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನ್ನು ಶ್ರೀಮಂತರನ್ನಾಗಿಯೂ ಶಕ್ತಿಶಾಲಿಗಳನ್ನಾಗಿಯೂ ಮಾಡಿವೆ.

IRVKN
27. ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 27 of Total Verses 31
  • ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;
  • ERVKN

    ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನ್ನು ಶ್ರೀಮಂತರನ್ನಾಗಿಯೂ ಶಕ್ತಿಶಾಲಿಗಳನ್ನಾಗಿಯೂ ಮಾಡಿವೆ.
  • IRVKN

    ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ.
Total 31 Verses, Current Verse 27 of Total Verses 31
×

Alert

×

kannada Letters Keypad References