ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.

ERVKN
3. ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.

IRVKN
3. ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 3 of Total Verses 31
  • ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
  • ERVKN

    ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.
  • IRVKN

    ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.
Total 31 Verses, Current Verse 3 of Total Verses 31
×

Alert

×

kannada Letters Keypad References