ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.

ERVKN
6. ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.

IRVKN
6. ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 6 of Total Verses 31
  • ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
  • ERVKN

    ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.
  • IRVKN

    ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.
Total 31 Verses, Current Verse 6 of Total Verses 31
×

Alert

×

kannada Letters Keypad References