ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
28. ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.

ERVKN
28. ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.

IRVKN
28. ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 28 of Total Verses 30
  • ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
  • ERVKN

    ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; ಅವರು ಬಹಳ ಹಟಮಾರಿಗಳಾಗಿದ್ದಾರೆ. ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ.
  • IRVKN

    ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.
Total 30 Verses, Current Verse 28 of Total Verses 30
×

Alert

×

kannada Letters Keypad References