ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
26. ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.

ERVKN
26. ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು. [†ಜನರು … ಇಡಲಾರಂಭಿಸಿದರು ಅಕ್ಷರಶಃ, “ಜನರು ದೇವರನ್ನು ಯೆಹೋವ ಎಂದು ಕರೆಯಲಾರಂಭಿಸಿದರು.”]

IRVKN
26. ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.

OCVKN





History

No History Found

  • ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
  • ERVKN

    ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು. †ಜನರು … ಇಡಲಾರಂಭಿಸಿದರು ಅಕ್ಷರಶಃ, “ಜನರು ದೇವರನ್ನು ಯೆಹೋವ ಎಂದು ಕರೆಯಲಾರಂಭಿಸಿದರು.”
  • IRVKN

    ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
Common Bible Languages
West Indian Languages
×

Alert

×

Kannada Letters Keypad References