KNV
27. ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.
ERVKN
27. ಯೇಸು ಈ ಸಂಗತಿಗಳನ್ನು ಹೇಳಿದಾಗ, ಅಲ್ಲಿ, ಜನರೊಂದಿಗಿದ್ದ ಒಬ್ಬ ಸ್ತ್ರೀ ಯೇಸುವಿಗೆ, “ನಿನ್ನನ್ನು ಹೆತ್ತು ಪೋಷಿಸಿದ ತಾಯಿ ಭಾಗ್ಯವಂತಳೇ ಸರಿ!” ಎಂದು ಹೇಳಿದಳು.
IRVKN
27. ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN