KNV
29. ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
ERVKN
29. ಜನರ ಗುಂಪು ದೊಡ್ಡದಾಗುತ್ತಿರಲು ಯೇಸು ಅವರಿಗೆ, “ಈ ಸಂತತಿಯು ಕೆಟ್ಟ ಸಂತತಿಯೇ ಸರಿ! ಇದು ಸೂಚಕಕಾರ್ಯವನ್ನು ನೋಡಬೇಕೆನ್ನುತ್ತದೆ. ಆದರೆ ಯೋನನ ಜೀವಿತದಲ್ಲಾದ ಸೂಚಕಕಾರ್ಯದ ಹೊರತು ಬೇರೆ ಯಾವುದೂ ಇದಕ್ಕೆ ದೊರೆಯುವುದಿಲ್ಲ.
IRVKN
29. ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN