KNV
30. ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
ERVKN
30. ನಿನೆವೆಯಲ್ಲಿ ಜೀವಿಸುತ್ತಿದ್ದ ಜನರಿಗೆ ಯೋನನು ಒಂದು ಸೂಚನೆಯಾಗಿದ್ದನು. ಅದೇ ರೀತಿಯಲ್ಲಿ ಈ ಕಾಲದ ಜನರಿಗೆ ಮನುಷ್ಯಕುಮಾರನು ಸೂಚನೆಯಾಗಿದ್ದಾನೆ.
IRVKN
30. ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN