KNV
45. ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
ERVKN
45. ಧರ್ಮೋಪದೇಶಕನೊಬ್ಬನು ಯೇಸುವಿಗೆ, “ಬೋಧಕನೇ, ನೀನು ಫರಿಸಾಯರ ಕುರಿತಾಗಿ ಈ ಸಂಗತಿಗಳನ್ನು ಹೇಳಿದಾಗ ನಮ್ಮನ್ನು ಸಹ ಖಂಡಿಸಿದಂತಾಯಿತು” ಎಂದು ಹೇಳಿದನು.
IRVKN
45. ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN