ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
28. ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?

ERVKN
28. ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!

IRVKN
28. ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 59 Verses, Current Verse 28 of Total Verses 59
  • ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?
  • ERVKN

    ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!
  • IRVKN

    ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.
Total 59 Verses, Current Verse 28 of Total Verses 59
×

Alert

×

kannada Letters Keypad References