ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
4. ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.

ERVKN
4. ಬಳಿಕ ಯೇಸು ಜನರಿಗೆ ಹೀಗೆಂದನು: “ಗೆಳೆಯರೇ, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರಿಗೆ ಭಯಪಡಬೇಡಿ. ಅವರು ನಿಮ್ಮನ್ನು ಕೊಲ್ಲಬಹುದಷ್ಟೇ. ಆ ಬಳಿಕ ಬೇರೇನೂ ಮಾಡಲು ಅವರಿಂದಾಗದು.

IRVKN
4. “ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 59 Verses, Current Verse 4 of Total Verses 59
  • ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
  • ERVKN

    ಬಳಿಕ ಯೇಸು ಜನರಿಗೆ ಹೀಗೆಂದನು: “ಗೆಳೆಯರೇ, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರಿಗೆ ಭಯಪಡಬೇಡಿ. ಅವರು ನಿಮ್ಮನ್ನು ಕೊಲ್ಲಬಹುದಷ್ಟೇ. ಆ ಬಳಿಕ ಬೇರೇನೂ ಮಾಡಲು ಅವರಿಂದಾಗದು.
  • IRVKN

    “ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.
Total 59 Verses, Current Verse 4 of Total Verses 59
×

Alert

×

kannada Letters Keypad References