ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
54. ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.

ERVKN
54. ಬಳಿಕ ಯೇಸು ಜನರಿಗೆ ಹೀಗೆಂದನು: “ಮೋಡವು ಪಶ್ಚಿಮ ದಿಕ್ಕಿನಲ್ಲಿ ದೊಡ್ಡದಾಗುತ್ತಿರುವುದನ್ನು ನೀವು ನೋಡುವಾಗ ‘ಇಂದು ಮಳೆ ಬರುತ್ತದೆ’ ಎಂದು ಹೇಳುತ್ತೀರಿ. ಅಂತೆಯೇ ಅಂದು ಮಳೆಯಾಗುತ್ತದೆ.

IRVKN
54. ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 59 Verses, Current Verse 54 of Total Verses 59
  • ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
  • ERVKN

    ಬಳಿಕ ಯೇಸು ಜನರಿಗೆ ಹೀಗೆಂದನು: “ಮೋಡವು ಪಶ್ಚಿಮ ದಿಕ್ಕಿನಲ್ಲಿ ದೊಡ್ಡದಾಗುತ್ತಿರುವುದನ್ನು ನೀವು ನೋಡುವಾಗ ‘ಇಂದು ಮಳೆ ಬರುತ್ತದೆ’ ಎಂದು ಹೇಳುತ್ತೀರಿ. ಅಂತೆಯೇ ಅಂದು ಮಳೆಯಾಗುತ್ತದೆ.
  • IRVKN

    ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ.
Total 59 Verses, Current Verse 54 of Total Verses 59
×

Alert

×

kannada Letters Keypad References