ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
13. ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.

ERVKN
13. “ಯಾವ ಸೇವಕನೂ ಒಂದೇ ಸಮಯದಲ್ಲಿ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುವನು ಅಥವಾ ಒಬ್ಬನಿಗೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುವನು. ನೀವು ಒಂದೇ ಸಮಯದಲ್ಲಿ ದೇವರ ಮತ್ತು ಹಣದ ಸೇವೆಮಾಡಲಾರಿರಿ.”

IRVKN
13. ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು. ಮತ್ತಾ 11:12,13; 5:31,32; ಮಾರ್ಕ 10:11,12



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 13 of Total Verses 31
  • ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
  • ERVKN

    “ಯಾವ ಸೇವಕನೂ ಒಂದೇ ಸಮಯದಲ್ಲಿ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುವನು ಅಥವಾ ಒಬ್ಬನಿಗೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುವನು. ನೀವು ಒಂದೇ ಸಮಯದಲ್ಲಿ ದೇವರ ಮತ್ತು ಹಣದ ಸೇವೆಮಾಡಲಾರಿರಿ.”
  • IRVKN

    ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು. ಮತ್ತಾ 11:12,13; 5:31,32; ಮಾರ್ಕ 10:11,12
Total 31 Verses, Current Verse 13 of Total Verses 31
×

Alert

×

kannada Letters Keypad References