ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
23. ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ.

ERVKN
23. ಜನರು ನಿಮಗೆ, ‘ಅಗೋ, ಅಲ್ಲಿದ್ದಾನೆ, ಇಗೋ, ಇಲ್ಲಿದ್ದಾನೆ!’ ಎಂದು ಹೇಳುವರು. ನೀವು ಇದ್ದಲ್ಲಿಯೇ ಇರಿ. ಅವರನ್ನು ಹಿಂಬಾಲಿಸಿ ಹೋಗಿ ಹುಡುಕಬೇಡಿ.

IRVKN
23. ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 23 of Total Verses 37
  • ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ.
  • ERVKN

    ಜನರು ನಿಮಗೆ, ‘ಅಗೋ, ಅಲ್ಲಿದ್ದಾನೆ, ಇಗೋ, ಇಲ್ಲಿದ್ದಾನೆ!’ ಎಂದು ಹೇಳುವರು. ನೀವು ಇದ್ದಲ್ಲಿಯೇ ಇರಿ. ಅವರನ್ನು ಹಿಂಬಾಲಿಸಿ ಹೋಗಿ ಹುಡುಕಬೇಡಿ.
  • IRVKN

    ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.
Total 37 Verses, Current Verse 23 of Total Verses 37
×

Alert

×

kannada Letters Keypad References