ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
31. ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.

ERVKN
31. “ಆ ದಿನದಲ್ಲಿ, ಮಾಳಿಗೆಯ ಮೇಲಿರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಹೋಗದಿರಲಿ. ಹೊಲದಲ್ಲಿರುವವನು ತನ್ನ ಮನೆಗೆ ಮರಳಿ ಹೋಗದಿರಲಿ.

IRVKN
31. ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 31 of Total Verses 37
  • ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
  • ERVKN

    “ಆ ದಿನದಲ್ಲಿ, ಮಾಳಿಗೆಯ ಮೇಲಿರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಹೋಗದಿರಲಿ. ಹೊಲದಲ್ಲಿರುವವನು ತನ್ನ ಮನೆಗೆ ಮರಳಿ ಹೋಗದಿರಲಿ.
  • IRVKN

    ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.
Total 37 Verses, Current Verse 31 of Total Verses 37
×

Alert

×

kannada Letters Keypad References