ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
37. ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.

ERVKN
37. ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು. ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣ ಇದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು.

IRVKN
37. ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 37 of Total Verses 37
  • ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
  • ERVKN

    ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು. ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣ ಇದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು.
  • IRVKN

    ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.
Total 37 Verses, Current Verse 37 of Total Verses 37
×

Alert

×

kannada Letters Keypad References