ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
15. ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ERVKN
15. ದೇವದೂತರು ಕುರುಬರ ಬಳಿಯಿಂದ ಪರಲೋಕಕ್ಕೆ ಹಿಂತಿರುಗಿದ ಮೇಲೆ ಕುರುಬರು, “ನಾವು ಈಗಲೇ ಬೆತ್ಲೆಹೇಮಿಗೆ ಹೋಗಿ, ಪ್ರಭುವು ನಮಗೆ ತಿಳಿಸಿದ ಈ ಘಟನೆಯನ್ನು ನೋಡೋಣ” ಎಂದು ಮಾತಾಡಿಕೊಂಡರು.

IRVKN
15. ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 15 of Total Verses 52
  • ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
  • ERVKN

    ದೇವದೂತರು ಕುರುಬರ ಬಳಿಯಿಂದ ಪರಲೋಕಕ್ಕೆ ಹಿಂತಿರುಗಿದ ಮೇಲೆ ಕುರುಬರು, “ನಾವು ಈಗಲೇ ಬೆತ್ಲೆಹೇಮಿಗೆ ಹೋಗಿ, ಪ್ರಭುವು ನಮಗೆ ತಿಳಿಸಿದ ಈ ಘಟನೆಯನ್ನು ನೋಡೋಣ” ಎಂದು ಮಾತಾಡಿಕೊಂಡರು.
  • IRVKN

    ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು,
Total 52 Verses, Current Verse 15 of Total Verses 52
×

Alert

×

kannada Letters Keypad References