ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
39. ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.

ERVKN
39. ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು.

IRVKN
39. ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 39 of Total Verses 52
  • ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
  • ERVKN

    ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು.
  • IRVKN

    ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.
Total 52 Verses, Current Verse 39 of Total Verses 52
×

Alert

×

kannada Letters Keypad References