ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
12. ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.

ERVKN
12. “ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.

IRVKN
12. ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 12 of Total Verses 38
  • ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
  • ERVKN

    “ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.
  • IRVKN

    ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.
Total 38 Verses, Current Verse 12 of Total Verses 38
×

Alert

×

kannada Letters Keypad References