KNV
38. ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
ERVKN
38. ಪ್ರತಿ ಮುಂಜಾನೆ, ಜನರೆಲ್ಲರೂ ಬೇಗನೆ ಎದ್ದು ದೇವಾಲಯದಲ್ಲಿ ಯೇಸುವಿನ ಉಪದೇಶವನ್ನು ಕೇಳುವುದಕ್ಕೆ ಹೋಗುತ್ತಿದ್ದರು.
IRVKN
38. ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN