ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
1. ​ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.

ERVKN
1. (ಮತ್ತಾಯ 28:1-10; ಮಾರ್ಕ 16:1-8; ಯೋಹಾನ 20:1-10) ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.

IRVKN
1. (ಮತ್ತಾ 28:1-10; ಮಾರ್ಕ 16:1-8; ಯೋಹಾ 20:1-10) ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 53 Verses, Current Verse 1 of Total Verses 53
  • ​ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
  • ERVKN

    (ಮತ್ತಾಯ 28:1-10; ಮಾರ್ಕ 16:1-8; ಯೋಹಾನ 20:1-10) ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.
  • IRVKN

    (ಮತ್ತಾ 28:1-10; ಮಾರ್ಕ 16:1-8; ಯೋಹಾ 20:1-10) ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.
Total 53 Verses, Current Verse 1 of Total Verses 53
×

Alert

×

kannada Letters Keypad References