ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
44. ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ERVKN
44. ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.

IRVKN
44. ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 53 Verses, Current Verse 44 of Total Verses 53
  • ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
  • ERVKN

    ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.
  • IRVKN

    ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.
Total 53 Verses, Current Verse 44 of Total Verses 53
×

Alert

×

kannada Letters Keypad References