KNV
32. ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
ERVKN
32. ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಿಗೆ ಹೋಲುತ್ತಾರೆ. ಒಂದು ಗುಂಪಿನ ಮಕ್ಕಳು ಇನ್ನೊಂದು ಗುಂಪಿನ ಮಕ್ಕಳನ್ನು ಕರೆದು, ‘ನಾವು ನಿಮಗೋಸ್ಕರ ವಾದ್ಯಬಾರಿಸಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ದುಃಖದ ಹಾಡನ್ನು ಹಾಡಿದೆವು, ಆದರೆ ನೀವು ಅಳಲಿಲ್ಲ’ ಎಂದು ಹೇಳುತ್ತಾರೆ.
IRVKN
32. ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN