ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
45. ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.

ERVKN
45. ಆಗ ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದು ಕೇಳಿದನು. ಜನರೆಲ್ಲರೂ ತಾವು ಮುಟ್ಟಲಿಲ್ಲವೆಂದು ಹೇಳುತ್ತಿರಲು ಪೇತ್ರನು, “ಗುರುವೇ, ಇಷ್ಟೊಂದು ಜನರು ಮೇಲೆ ಬೀಳುತ್ತಾ ನಿನ್ನನ್ನು ನೂಕುತ್ತಿದ್ದಾರಲ್ಲಾ” ಎಂದನು.

IRVKN
45. ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 45 of Total Verses 56
  • ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
  • ERVKN

    ಆಗ ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದು ಕೇಳಿದನು. ಜನರೆಲ್ಲರೂ ತಾವು ಮುಟ್ಟಲಿಲ್ಲವೆಂದು ಹೇಳುತ್ತಿರಲು ಪೇತ್ರನು, “ಗುರುವೇ, ಇಷ್ಟೊಂದು ಜನರು ಮೇಲೆ ಬೀಳುತ್ತಾ ನಿನ್ನನ್ನು ನೂಕುತ್ತಿದ್ದಾರಲ್ಲಾ” ಎಂದನು.
  • IRVKN

    ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,
Total 56 Verses, Current Verse 45 of Total Verses 56
×

Alert

×

kannada Letters Keypad References