ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
5. ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.

ERVKN
5. “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೊಲಕ್ಕೆ ಹೋದನು. ಬೀಜ ಬಿತ್ತುವಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದು ಜನರ ತುಳಿತಕ್ಕೆ ಸಿಕ್ಕಿಕೊಂಡವು. ಹಕ್ಕಿಗಳು ಬಂದು ಅವುಗಳನ್ನೆಲ್ಲ ತಿಂದುಬಿಟ್ಟವು.

IRVKN
5. “ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 5 of Total Verses 56
  • ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
  • ERVKN

    “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೊಲಕ್ಕೆ ಹೋದನು. ಬೀಜ ಬಿತ್ತುವಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದು ಜನರ ತುಳಿತಕ್ಕೆ ಸಿಕ್ಕಿಕೊಂಡವು. ಹಕ್ಕಿಗಳು ಬಂದು ಅವುಗಳನ್ನೆಲ್ಲ ತಿಂದುಬಿಟ್ಟವು.
  • IRVKN

    “ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.
Total 56 Verses, Current Verse 5 of Total Verses 56
×

Alert

×

kannada Letters Keypad References