ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
39. ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.

ERVKN
39. ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ.

IRVKN
39. ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 39 of Total Verses 62
  • ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
  • ERVKN

    ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ.
  • IRVKN

    ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.
Total 62 Verses, Current Verse 39 of Total Verses 62
×

Alert

×

kannada Letters Keypad References