ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
55. ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.

ERVKN
55. ಆದರೆ ಯೇಸು ಅವರ ಕಡೆಗೆ ತಿರುಗಿ ಗದರಿಸಿದನು. [†ಕೆಲವು ಗ್ರೀಕ್ ಪ್ರತಿಗಳಲ್ಲಿ 55 ನೇ ವಚನ ಸೇರಿಸಲಾಗಿದೆ: “ಯೇಸುವು ಅವರಿಗೆ, “ನೀವು ಎಂಥಾ ಸ್ವಭಾವಿಗಳೆಂದು ನಿಮಗೇ ತಿಳಿಯದು. 56 ಮನುಷ್ಯಕುಮಾರನು ಬಂದದ್ದು ಮಾನವರ ಆತ್ಮಗಳನ್ನು ನಾಶಮಾಡುವುದಕ್ಕಾಗಿಯಲ್ಲ, ರಕ್ಷಿಸುವುದಕ್ಕಾಗಿಯಷ್ಟೇ.”]

IRVKN
55. ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು [* ಕೆಲವು ಪ್ರತಿಗಳಲ್ಲಿ ಹೀಗೆ ಬರೆಯಲ್ಪಟ್ಟಿದೆ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ನರಪುತ್ರನು ಬಂದಿರುವುದು ಮಾನವ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ ಅವರನ್ನು ರಕ್ಷಿಸುವುದಕ್ಕಾಗಿ ಬಂದನು.”] .



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 55 of Total Verses 62
  • ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
  • ERVKN

    ಆದರೆ ಯೇಸು ಅವರ ಕಡೆಗೆ ತಿರುಗಿ ಗದರಿಸಿದನು. †ಕೆಲವು ಗ್ರೀಕ್ ಪ್ರತಿಗಳಲ್ಲಿ 55 ನೇ ವಚನ ಸೇರಿಸಲಾಗಿದೆ: “ಯೇಸುವು ಅವರಿಗೆ, “ನೀವು ಎಂಥಾ ಸ್ವಭಾವಿಗಳೆಂದು ನಿಮಗೇ ತಿಳಿಯದು. 56 ಮನುಷ್ಯಕುಮಾರನು ಬಂದದ್ದು ಮಾನವರ ಆತ್ಮಗಳನ್ನು ನಾಶಮಾಡುವುದಕ್ಕಾಗಿಯಲ್ಲ, ರಕ್ಷಿಸುವುದಕ್ಕಾಗಿಯಷ್ಟೇ.”
  • IRVKN

    ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು * ಕೆಲವು ಪ್ರತಿಗಳಲ್ಲಿ ಹೀಗೆ ಬರೆಯಲ್ಪಟ್ಟಿದೆ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ನರಪುತ್ರನು ಬಂದಿರುವುದು ಮಾನವ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ ಅವರನ್ನು ರಕ್ಷಿಸುವುದಕ್ಕಾಗಿ ಬಂದನು.” .
Total 62 Verses, Current Verse 55 of Total Verses 62
×

Alert

×

kannada Letters Keypad References