ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
6. ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.

ERVKN
6. “ಆ ಯಜಮಾನನಿಗೆ ರೈತರ ಬಳಿಗೆ ಕಳುಹಿಸಲು ಪ್ರಿಯ ಮಗನೊಬ್ಬನೇ ಉಳಿದಿದ್ದನು. ಅವನು ಕಳುಹಿಸಬಹುದಾದ ಕೊನೆಯ ವ್ಯಕ್ತಿ ಅವನ ಸ್ವಂತ ಮಗನಾಗಿದ್ದನು. ‘ರೈತರು ನನ್ನ ಮಗನಿಗೆ ಗೌರವ ಕೊಡುತ್ತಾರೆ’ ಎಂದುಕೊಂಡು ಯಜಮಾನನು ಅವನನ್ನೇ ಕಳುಹಿಸಿದನು.

IRVKN
6. ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 6 of Total Verses 44
  • ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.
  • ERVKN

    “ಆ ಯಜಮಾನನಿಗೆ ರೈತರ ಬಳಿಗೆ ಕಳುಹಿಸಲು ಪ್ರಿಯ ಮಗನೊಬ್ಬನೇ ಉಳಿದಿದ್ದನು. ಅವನು ಕಳುಹಿಸಬಹುದಾದ ಕೊನೆಯ ವ್ಯಕ್ತಿ ಅವನ ಸ್ವಂತ ಮಗನಾಗಿದ್ದನು. ‘ರೈತರು ನನ್ನ ಮಗನಿಗೆ ಗೌರವ ಕೊಡುತ್ತಾರೆ’ ಎಂದುಕೊಂಡು ಯಜಮಾನನು ಅವನನ್ನೇ ಕಳುಹಿಸಿದನು.
  • IRVKN

    ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
Total 44 Verses, Current Verse 6 of Total Verses 44
×

Alert

×

kannada Letters Keypad References