ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
46. ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.

ERVKN
46. ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಆ ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು.

IRVKN
46. ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 46 of Total Verses 47
  • ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.
  • ERVKN

    ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಆ ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು.
  • IRVKN

    ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.
Total 47 Verses, Current Verse 46 of Total Verses 47
×

Alert

×

kannada Letters Keypad References