KNV
8. ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
ERVKN
8. ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ. (ಕೆಲವು ಗ್ರೀಕ್ ಪತ್ರಿಕೆಗಳಲ್ಲಿ ಈ ಸುವಾರ್ತೆಯು ಇಲ್ಲಿಗೇ ಮುಕ್ತಾಯವಾಗುತ್ತದೆ.)
IRVKN
8. ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN