ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
31. ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ.

ERVKN
31. ದೇವರ ರಾಜ್ಯವು ಸಾಸಿವೆ ಕಾಳಿನಂತಿರುತ್ತದೆ. ನೀವು ಭೂಮಿಯಲ್ಲಿ ಬಿತ್ತುವ ಕಾಳುಗಳಲ್ಲಿ ಸಾಸಿವೆ ಕಾಳು ಅತ್ಯಂತ ಸಣ್ಣದಾಗಿದೆ.

IRVKN
31. ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 31 of Total Verses 41
  • ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ.
  • ERVKN

    ದೇವರ ರಾಜ್ಯವು ಸಾಸಿವೆ ಕಾಳಿನಂತಿರುತ್ತದೆ. ನೀವು ಭೂಮಿಯಲ್ಲಿ ಬಿತ್ತುವ ಕಾಳುಗಳಲ್ಲಿ ಸಾಸಿವೆ ಕಾಳು ಅತ್ಯಂತ ಸಣ್ಣದಾಗಿದೆ.
  • IRVKN

    ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.
Total 41 Verses, Current Verse 31 of Total Verses 41
×

Alert

×

kannada Letters Keypad References