ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
19. ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.

ERVKN
19. ಆದರೆ ಯೇಸು ಅವನನ್ನು ಕರೆದುಕೊಂಡು ಹೋಗಲು ಒಪ್ಪದೆ, “ನಿನ್ನ ಮನೆಗೂ ನಿನ್ನ ಸ್ನೇಹಿತರ ಬಳಿಗೂ ಹೋಗು. ಪ್ರಭುವು ನಿನಗೆ ಮಾಡಿದ ಒಳ್ಳೆಯದನ್ನೂ ಆತನು ನಿನಗೆ ತೋರಿದ ಕರುಣೆಯನ್ನೂ ಅವರಿಗೆ ತಿಳಿಸು” ಎಂದು ಹೇಳಿದನು.

IRVKN
19. ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 19 of Total Verses 43
  • ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.
  • ERVKN

    ಆದರೆ ಯೇಸು ಅವನನ್ನು ಕರೆದುಕೊಂಡು ಹೋಗಲು ಒಪ್ಪದೆ, “ನಿನ್ನ ಮನೆಗೂ ನಿನ್ನ ಸ್ನೇಹಿತರ ಬಳಿಗೂ ಹೋಗು. ಪ್ರಭುವು ನಿನಗೆ ಮಾಡಿದ ಒಳ್ಳೆಯದನ್ನೂ ಆತನು ನಿನಗೆ ತೋರಿದ ಕರುಣೆಯನ್ನೂ ಅವರಿಗೆ ತಿಳಿಸು” ಎಂದು ಹೇಳಿದನು.
  • IRVKN

    ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು.
Total 43 Verses, Current Verse 19 of Total Verses 43
×

Alert

×

kannada Letters Keypad References