KNV
6. ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;
ERVKN
6. ಯೇಸು, “ನೀವೆಲ್ಲ ಕಪಟಿಗಳು. ನಿಮ್ಮ ಬಗ್ಗೆ ಯೆಶಾಯನು ಸರಿಯಾಗಿ ಹೇಳಿದ್ದಾನೆ: ‘ನನ್ನನ್ನು ಗೌರವಿಸುವುದಾಗಿ ಈ ಜನರು ಹೇಳುತ್ತಾರೆ, ಆದರೆ ಇವರ ಹೃದಯಗಳು ನನ್ನಿಂದ ಬಹುದೂರವಾಗಿವೆ.
IRVKN
6. ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: [† ಯೆಶಾ 29:13] “ ‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN